ಉಡುಪಿ ಜಿಲ್ಲೆಯ ಎಲ್ಲಾ ಬೀಚ್ ಗಳಲ್ಲಿ ಡಿ. 31 ಸಂಜೆ 6 ರಿಂದ ಜ. 1 ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕ ಪ್ರವೇಶ ಇಲ್ಲ- ಡಿಸಿ ಜಿ. ಜಗದೀಶ

ಕೋವಿಡ್ ಸೋಂಕು-ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧ ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಎಲ್ಲಾ ಬೀಚ್ ಗಳಲ್ಲಿ ಇಂದು (ಡಿಸೆಂಬರ್ 31) ಸಂಜೆ 6 ಗಂಟೆಯಿಂದ ನಾಳೆ (ಜನವರಿ 1) ಮುಂಜಾನೆ 6 ರವರೆಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ..*

 
 
 
 
 
 
 
 
 
 
 

Leave a Reply