“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ದಿನಾಂಕ 14 ರಂದು ಸೋಮವಾರ
ಸಂಜೆ 6 ಗಂಟೆಗೆ ಗ್ರಾಮೀಣ ಪರಿಸರದಲ್ಲಿ ಬಚ್ಚಲುಗುಂಡಿಯ ಪ್ರಾಮುಖ್ಯತೆ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ವಾರಂಬಳ್ಳಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಫರ್ಜಾ಼ನ ಎಂ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 15ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply