ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಗೋಪೂಜೆ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹಾಗೂ ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಹಯೋಗದೊಂದಿಗೆ ಕಟಪಾಡಿಯ ಶ್ರೀಮತಿ ಸುಗುಣ ಪೂಜಾರ್ತಿಯವರ ಮನೆಯಲ್ಲಿ ಗೋಪೂಜೆಯನ್ನು ನೆರವೇರಿಸಲಾಯಿತು.
ಅಧ್ಯಕ್ಷೆ ಗೀತಾ ವಾಗ್ಳೆ ಇವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಕಾಪು ಪುರಸಭಾ ಸದಸ್ಯರಾದ ಶಾಂತಲತಾ ಶೆಟ್ಟಿ  ಅಶ್ವಿನಿ ನವೀನ್ ಬಂಗೇರ, ಆಶಾ ಅಂಚನ್, ಪ್ರಭಾ ಶೆಟ್ಟಿ,    ಸುಗುಣಾ ಪೂಜಾರ್ತಿ ಹಾಗೂ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
 
 
 
 
 
 
 
 
 

Leave a Reply