ಭಾನುವಾರದಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾll ರವಿರಾಜ್ ಆಚಾರ್ಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಸ್ಥಳೀಯ ನಗರಸಭಾ ಸದಸ್ಯರಾದ ಗೀತಾ ಶೇಟ್, ಅರ್ಚಕ ರಘುಪತಿ ಉಪಾಧ್ಯ, ವಾಸ್ತು ತಜ್ಞ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.