ಗೋಕರ್ಣ ಪರ್ತಗಾಳಿ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮಿ ಪಾದಂಗಳವರು ಕಲ್ಯಾಣಪುರ ಶ್ರಿ ವೆಂಕಟರಮಣ ದೇವಸ್ಥಾನ ಭೇಟಿ

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮಿ ಪಾದಂಗಳವರು ಕಲ್ಯಾಣಪುರ ಶ್ರಿ ವೆಂಕಟರಮಣ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಮಾಡಿದರು.
ಸೇರಿದ ಭಕ್ತಾದಿಗಳಿಗೆ ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು, ವೈದಿಕರು, ಜೀರ್ಣೋದ್ಧಾರ ಸಮಿತಿ ಮತ್ತು ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು

ಚಿತ್ರ/ಸುದ್ಧಿ~ ಅನಿರುದ್ದ ಪೈ, ಉಡುಪಿ

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply