ಮನೆಮನೆಗೆ ಗಂಗೆ ಘೋಷಿತ ಕಂದಾವರ ಗ್ರಾಮ ಪಂಚಾಯತ್ ಕುರಿತು ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ದಿನಾಂಕ 19 ರಂದು ಗುರುವಾರ ಸಂಜೆ 6 ಗಂಟೆಗೆ
ಮನೆಮನೆಗೆ ಗಂಗೆ ಘೋಷಿತ ಕಂದಾವರ ಗ್ರಾಮ ಪಂಚಾಯತ್
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಕಂದಾವರ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಿ.ಚಂದ್ರಶೇಖರ್, ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಬಾಬಿ ಮತ್ತು ಗ್ರಾಮ ನೀರು ನೈರ್ಮಲ್ಯ ಸಮಿತಿಯ ಅಧ್ಯಕ್ಷೆ ಅನುಪಮ ಪಾಲ್ಗೊಳ್ಳಲಿದ್ದಾರೆ.
ಜನವರಿ 20 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply