ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ನಡೆಯಿತು. ಉತ್ಸವದಲ್ಲಿ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಪಾಲ್ಗೊಂಡಿದ್ದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.