ಉಡುಪಿ ಶ್ರೀಕೃಷ್ಣ ದೇವರಿಗೆ ಪಂಚಾಮೃತ ಅಭಿಷೇಕ ಹಾಗೂ 1108 ಸೀಯಾಳ ಅಭಿಷೇಕ

ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ ಹಾಗೂ 1108 ಸೀಯಾಳ ಅಭಿಷೇಕ ನಡೆಯಿತು. 
ಪರ್ಯಾಯ  ಮಠಾಧೀಶರಾದ  ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು,
ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ  ತೀರ್ಥ ಶ್ರೀಪಾದರು ನೆರವೇರಿಸಿದರು.
 
 
 
 
 
 
 
 
 
 
 

Leave a Reply