ಶ್ರೀಕೃಷ್ಣಮಠದಲ್ಲಿ ಮಹಿಳೆಯರಿಂದ ಭಗವದ್ಗೀತಾ, ಶ್ರೀವಿಷ್ಣು ಸಹಸ್ರನಾಮ ಪಾರಾಯಣಕ್ಕೆ ಚಾಲನೆ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ, ಕಾರ್ತಿಕ ಮಾಸದ ಪ್ರಯುಕ್ತ ಮಹಿಳೆಯರಿಂದ ಭಗವದ್ಗೀತಾ, ಶ್ರೀವಿಷ್ಣುಸಹಸ್ರನಾಮ ಪಾರಾಯಣವನ್ನು ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು.

 
 
 
 
 
 
 
 
 
 
 

Leave a Reply