-ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ತೈಲಾಭ್ಯಂಗಕ್ಕಾಗಿ ಎಣ್ಣೆ ಶಾಸ್ತ್ರ 

ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ತೈಲಾಭ್ಯಂಗಕ್ಕಾಗಿ ಎಣ್ಣೆ ಶಾಸ್ತ್ರವನ್ನು ನೆರವೇರಿಸಿದರು.
ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ,ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಉಪಸ್ಥಿತ ರಿದ್ದರು.
ಪರ್ಯಾಯ ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿಂತಾಯರು ಶ್ರೀಪಾದರುಗಳಿಗೆ ಹೊಸ ವಸ್ತ್ರ ದೊಂದಿಗೆ ಮಾಣಿಕ್ಯ ಮಂಗಳಾರತಿ ಸಮರ್ಪಿಸಿದರು.  
 
 
 
 
 
 
 
 
 
 
 

Leave a Reply