ಶ್ರೀಕೃಷ್ಣಮಠದಲ್ಲಿ ಕ್ಷೀರಾಬ್ದಿ ಅರ್ಘ್ಯ

ಉಡುಪಿ ಶ್ರೀ ಕೃಷ್ಣ ಮಠದ ಮಧ್ವ ಸರೋವರದ ಮಧ್ಯದಲ್ಲಿರುವ ಮಂಟಪದಲ್ಲಿ ಉತ್ಥಾನ ದ್ವಾದಶಿಯಂದು ಸಾಯಂಕಾಲ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಮಾಡಿ ಕ್ಷೀರಾಬ್ದಿ ಅರ್ಘ್ಯ ನೀಡಿದರು.

 
 
 
 
 
 
 
 
 

Leave a Reply