Janardhan Kodavoor/ Team KaravaliXpress
25.6 C
Udupi
Wednesday, August 17, 2022
Sathyanatha Stores Brahmavara

ಉಡುಪಿ ಲಕ್ಷದೀಪೋತ್ಸವಕ್ಕೆ ಹಣತೆಯನ್ನಿಟ್ಟು ಚಾಲನೆ ನೀಡಿದ  ಮಠಾಧೀಶರು  

ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪೇಜಾವರ  ಮಠಾಧೀಶರಾದ  ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು  ಹಣತೆಯನ್ನಿಟ್ಟು  ಚಾಲನೆ ನೀಡಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!