Janardhan Kodavoor/ Team KaravaliXpress
24.6 C
Udupi
Thursday, July 7, 2022
Sathyanatha Stores Brahmavara

ಮಲಬಾರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ

ಕಾರ್ಕಳ: ಉಡುಪಿಯ ಮಲಬಾರ್ ಗೋಲ್ಡ್‌ & ಡೈಮಂಡ್ಸ್ ಸಂಸ್ಥೆಯು ಇಂದು ಸುಮಾರು 35 ಆಶಾ ಕಾರ್ಯಕರ್ತೆ ಯರಿಗೆ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅವರ ಉಪಸ್ಥಿತಿಯಲ್ಲಿ ಆಹಾರ ಪಡಿತರ ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ಪರವಾಗಿ ರಾಘವೇಂದ್ರ ನಾಯಕ್​​ ಅಜೆಕಾರು, ನಿತ್ಯಾನಂದ ನಾಯಕ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನುಷಾ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!