ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಂದ ಪಾದಯಾತ್ರೆ

ಅಯೋಧ್ಯಾ ರಾಮಮಂದಿರ ವಿಶ್ವಸ್ಥರಾದ ಶ್ರೀ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಭಾನುವಾರ ತಮ್ಮ ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಉಡುಪಿ ಶ್ರೀ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದರು.

 
 
 
 
 
 
 
 
 
 
 

Leave a Reply