ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ

ಶ್ರೀ ಪುತ್ತಿಗೆ ಮಠದ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಮಠದ ಸಮುಚ್ಛಯದಲ್ಲಿರುವ ಅವರ ವೃಂದಾವನಕ್ಕೆ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. 

 
 
 
 
 
 
 
 
 
 
 

Leave a Reply