ಉಡುಪಿ ಶ್ರೀಚಂದ್ರಮೌಳೀಶ್ವರ ದೇವರ ವಾರ್ಷಿಕ ಉತ್ಸವದ ರಥಾರೋಹಣ ಸಂಪನ್ನಗೊಂಡಿತು. ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಾಗವಹಿಸಿದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.