ಪುತ್ತಿಗೆ ಪರ್ಯಾಯದ ಮೆಲುಕು~ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿ ಕೃಷ್ಣ ಮಠ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ದಾಮೋದರ ದಾಸ್ ಮೋದಿಯವರು 08.05.2008 ರಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಮೂರನೇ ಪರ್ಯಾಯೋತ್ಸವದ ಸಂದರ್ಭದಲ್ಲಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು.

ಅಂದು ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ಬಾರಿಯೂ ಪುತ್ತಿಗೆ ಶ್ರೀಗಳ ಪರ್ಯಾಯದ ಅವಧಿಯಲ್ಲಿ ದೇಶ ವಿದೇಶಗಳಿಂದ ಹಲವಾರು ಗಣ್ಯರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ.

..

 
 
 
 
 
 
 
 
 
 
 

Leave a Reply