“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 19 ರಂದು ಬುಧವಾರ ಸಂಜೆ 6 ಗಂಟೆಗೆ ಕ್ಲೀನ್ ತ್ರಾಸಿ -ಮರವಂತೆ ಪ್ರಾಜೆಕ್ಟ್ ನ ಸ್ವಚ್ಛತಾ ಸೇವೆ ಕುರಿತಾಗಿ ಆ ತಂಡದ ಸಂಯೋಜಕರಾಗಿರುವ ನಾಗರಾಜ್ ಆಚಾರ್ಯರೊಂದಿಗೆ ಮಾತುಕತೆ ಪ್ರಸಾರವಾಗಲಿದೆ.
ಅಕ್ಟೋಬರ್ 20ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply