ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಯೂನಿಸೆಫ್ ನ ಸಹಯೋಗದಲ್ಲಿ ಅರ್ಪಿಸುತ್ತಿದೆ
ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯದ ಮಹತ್ವ ಕುರಿತು ಮಾಹಿತಿ ಮೂಡಿಬರಲಿದೆ.
ಮಣಿಪಾಲ್ ಕೆ.ಎಂ.ಸಿಯ ಸಮುದಾಯ ವೈದ್ಯಕೀಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ.ಈಶ್ವರಿ
ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 21ರಂದು ಸಂಜೆ 4.15ಕ್ಕೆ ಇದು ಪ್ರಸಾರಗೊಳ್ಳಲಿದೆ.
ಅಕ್ಟೋಬರ್ 22ರಂದು ಮದ್ಯಾಹ್ನ 12.15 ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply