“ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ 4 ರಂದು ಶುಕ್ರವಾರ ಸಂಜೆ 6 ಗಂಟೆಗೆ ಸ್ವಚ್ಛ ಶೌಚಾಲಯದ ಪ್ರಾಮುಖ್ಯತೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಅಲೆವೂರು ಮತ್ತು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ ಬೆಣ್ಣೂರು ಪಾಲ್ಗೊಳ್ಳಲಿದ್ದಾರೆ
ನವೆಂಬರ್ 5ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply