ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿದೆ ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 27 ನೇ ಸಂಚಿಕೆ ನವೆಂಬರ್ ತಿಂಗಳ ದಿನಾಂಕ 5 ರಂದು ಶನಿವಾರ  ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಬರಹಗಾರರಾದ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.

ನವೆಂಬರ್ 6 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

 …

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply