ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ 10 ರಂದು ಗುರುವಾರ ಸಂಜೆ 6 ಗಂಟೆಗೆ ಸಾರ್ವಜನಿಕ ಶೌಚಾಲಯಗಳ ಪ್ರಾಮುಖ್ಯತೆ ಮತ್ತು ಅವುಗಳ ನಿರ್ವಹಣೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಸಾಮಾಜಿಕ ಕಾರ್ಯಕರ್ತರಾದ ದಿನಕರ ಬೆಂಗ್ರೆ ಕೆಮ್ಮಣ್ಣು, ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಕುಂದಾಪುರ, ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಹೆಗಡೆ ಕಾರ್ಕಳ, ಸ್ವಚ್ಛತಾ ಕಾರ್ಯಕರ್ತೆ ಸುನೀತಾ ಅಂಡಾರು, ಉಪನ್ಯಾಸಕಿ ಮಂಜುಳಾ ಜಿ ತೆಕ್ಕಟ್ಟೆ, ಸ್ವಚ್ಛಾಗ್ರಹಿ ಸೋಮನಾಥ ಮೊದಲಾದವರು
ಪಾಲ್ಗೊಳ್ಳಲಿದ್ದಾರೆ.

ನವೆಂಬರ್ 11ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

Leave a Reply