ಮಣಿಪಾಲದ ಅಕಾಡೆಮಿ ಹಿರಿಯ ಪ್ರಾಥಮಿಕ ಶಾಲೆಯ ಪುಟಾಣಿಗಳಿಂದ ವೈವಿಧ್ಯಮಯ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ 
ನವೆಂಬರ್ ತಿಂಗಳ ದಿನಾಂಕ 14 ರಂದು ಸೋಮವಾರ
ಸಂಜೆ 4.15ಕ್ಕೆ ಮಕ್ಕಳ ದಿನಾಚರಣೆ ಪ್ರಯುಕ್ತ ಮಣಿಪಾಲದ ಅಕಾಡೆಮಿ ಹಿರಿಯ ಪ್ರಾಥಮಿಕ ಶಾಲೆಯ ಪುಟಾಣಿಗಳಿಂದ ವೈವಿಧ್ಯಮಯ ಕಾರ್ಯಕ್ರಮ ಪ್ರಸಾರವಾಗಲಿದೆ.
ನವೆಂಬರ್ 15 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply