ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ 30 ರಂದು ಬುಧವಾರ ಸಂಜೆ 6 ಗಂಟೆಗೆ ಶೌಚಾಲಯಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಅಂಬಲ್ಪಾಡಿ ಗ್ರಾಮದ ಆಶಾ ಕಾರ್ಯಕರ್ತರಾದ ಚಂದ್ರಿಕ, ಕೋಟ ಜನತಾ ಸಮೂಹ ಸಂಸ್ಥೆಯ ಸಮಾಜಕಾರ್ಯ ವಿಭಾಗದಲ್ಲಿ ಸಂಯೋಜಕರಾಗಿರುವ ರವಿಕಿರಣ್ ಕೋಟ ಮತ್ತು ನಿವೃತ್ತ ಆರೋಗ್ಯ ಕಾರ್ಯಕರ್ತರಾದ ಸಾಕಮ್ಮ ಪಾಲ್ಗೊಳ್ಳಲಿದ್ದಾರೆ
ದಶಂಬರ್ 1ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply