ಎಚ್ ಐ ವಿ ಏಡ್ಸ್ ಕುರಿತು ವಿಶೇಷ ಮಾಹಿತಿ

ಆತ್ಮೀಯರೇ,ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ 

ಡಿಸೆಂಬರ್ 1 ವಿಶ್ವ ಏಡ್ಸ್ ದಿನ ಈ ಹಿನ್ನಲೆಯಲ್ಲಿ ಮಣಿಪಾಲ‌ದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನ ಪಬ್ಲಿಕ್ ಹೆಲ್ತ್ ವಿಭಾಗದ ಮುಖ್ಯಸ್ಥರಾದ ಡಾ. ಆರತಿ ರಾವ್ ಅವರು ಎಚ್ ಐ ವಿ ಏಡ್ಸ್ ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ.

ಇದು ಡಿಸೆಂಬರ್ 1 ಗುರುವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ ಮತ್ತು ಡಿಸೆಂಬರ್ 2 ಮಧ್ಯಾಹ್ನ 12.15ಕ್ಕೆ ಮರುಪ್ರಸಾರವಾಗಲಿದೆ.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

Leave a Reply