Janardhan Kodavoor/ Team KaravaliXpress
23.4 C
Udupi
Saturday, February 4, 2023
Sathyanatha Stores Brahmavara

ಮಣ್ಣು ಮತ್ತು ನೀರಿನ ಸಂರಕ್ಷಣೆ ಕುರಿತು ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ದಶಂಬರ್ ತಿಂಗಳ ದಿನಾಂಕ 5 ರಂದು ಬುಧವಾರ ವಿಶ್ವ ಮಣ್ಣು ದಿನದ ಅಂಗವಾಗಿ ಸಂಜೆ 6 ಗಂಟೆಗೆ ಮಣ್ಣು ಮತ್ತು ನೀರಿನ ಸಂರಕ್ಷಣೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಕ್ಷೇತ್ರ ಅಧೀಕ್ಷಕರು ಮತ್ತು ಮಣ್ಣುವಿಜ್ಞಾನ ಮತ್ತು ರಸಾಯನ ಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ.ಜಯಪ್ರಕಾಶ್ ಎಸ್.ಎಂ ಪಾಲ್ಗೊಳ್ಳಲಿದ್ದಾರೆ
ದಶಂಬರ್ 6ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!