“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ 24 ರಂದು ಗುರುವಾರ ಸಂಜೆ 6 ಗಂಟೆಗೆ ಅಂತರ್ಜಲ ಮರುಪೂರಣಕ್ಕಾಗಿ ಪೂರ್ವಸಿದ್ಧತೆ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಕೃಷ್ಣಯ್ಯ ನಾಯ್ಕ್ ಬೆಳ್ವೆ, ನಿವೃತ್ತ ಪ್ರಾಂಶುಪಾಲರಾದ ಪ್ರೊ.ಸೀತಾರಾಮ ಶೆಟ್ಟಿ ಬಾರ್ಕೂರು,ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಜಲವಿಜ್ಞಾನಿ ಡಾ.ಬಾಲಕೃಷ್ಣ ಮದ್ದೋಡಿ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 25ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply