ಉಡುಪಿಯ ಬಟ್ಟೆ ತ್ಯಾಜ್ಯ ಸಮರ್ಪಕ ನಿರ್ವಹಣಾ ಘಟಕ ಕುರಿತು ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ದಶಂಬರ್ ತಿಂಗಳ ದಿನಾಂಕ 9 ರಂದು ಶುಕ್ರವಾರ *ಸಂಜೆ 6 ಗಂಟೆಗೆ *ಉಡುಪಿಯ ಬಟ್ಟೆ ತ್ಯಾಜ್ಯ ಸಮರ್ಪಕ ನಿರ್ವಹಣಾ ಘಟಕ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಸಾಹಸ್ ಝೀರೋ ವೇಸ್ಟ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನ ಉಡುಪಿ ವಿಭಾಗದ ಬಟ್ಟೆತ್ಯಾಜ್ಯ ಸಮರ್ಪಕ ನಿರ್ವಹಣಾ ಘಟಕದ ಯೋಜನಾ ಸಂಯೋಜಕರಾದ ಶಶಿಕಲಾ ರಾಘವೇಂದ್ರ ಮತ್ತು ಸಂದೀಪ್ ಆರೂರು ಪಾಲ್ಗೊಳ್ಳಲಿದ್ದಾರೆ.
ದಶಂಬರ್ 10ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply