ಪುರಾಣಾಮೃತ- ಪೌರಾಣಿಕ ಪಾತ್ರ ಜೀವನ ಸೂತ್ರ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ …ಪುರಾಣಾಮೃತ- ಪೌರಾಣಿಕ ಪಾತ್ರ ಜೀವನ ಸೂತ್ರ ಸರಣಿ ಕಾರ್ಯಕ್ರಮ. ಈ ಸರಣಿಯ 73 ನೇ ಸಂಚಿಕೆ
ದಶಂಬರ್ ತಿಂಗಳ ದಿನಾಂಕ 10 ರಂದು ಶನಿವಾರ
ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಉಪನ್ಯಾಸಕರಾದ ಮುಂಡಾಜೆ ಕುಮಾರೇಶ್ವರ ಭಟ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ದಶಂಬರ್ 11 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

*ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply