ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿದೆ … .

 ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 34ನೇ ಸಂಚಿಕೆ ದಶಂಬರ್ ತಿಂಗಳ ದಿನಾಂಕ 24 ರಂದು ಶನಿವಾರ 

 ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು ಮತ್ತು ಉಪನ್ಯಾಸಕರಾದ ರಾಘವೇಂದ್ರ ಜಿ.ಜಿ ಉಡುಪಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ದಶಂಬರ್ *25* ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 

Leave a Reply