“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ 26 ರಂದು ಸಂಜೆ 6 ಗಂಟೆಗೆ ನೀರಿನ ಸಂರಕ್ಷಣೆಯಲ್ಲಿ ಯುವಕರ ಪಾತ್ರ
ಕುರಿತ ಕಾರ್ಯಕ್ರಮ ಪ್ರಸಾರವಾಗಲಿದೆ. ಪರಿಸರಸ್ನೇಹಿ ವಿನಯಚಂದ್ರ ಸಾಸ್ತಾನ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 27ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು
ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply