“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ದಿನಾಂಕ 17 ರಂದು ಮಂಗಳವಾರ ಸಂಜೆ 6 ಗಂಟೆಗೆ
ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬ್ಲ್ಯಾಕ್ ಸ್ಪಾಟ್ ಸೌಂದರೀಕರಣ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಮರ್ಣೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿಲಕ್ ರಾಜ್ , ಎಸ್.ಎಲ್.ಆರ್.ಎಂ ಮೇಲ್ವಿಚಾರಕ ರಿಯಾಝ್ ಹಾಗೂ ಜ್ಯೋತಿ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಪಾಲ್ಗೊಳ್ಳಲಿದ್ದಾರೆ.
ಜನವರಿ 18 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply