Janardhan Kodavoor/ Team KaravaliXpress
26.6 C
Udupi
Monday, January 30, 2023
Sathyanatha Stores Brahmavara

ಬಿಜೂರು ಸರಕಾರಿ ಪ್ರೌಢಶಾಲೆಯ ಸಮುದಾಯ ಇಂಗುಗುಂಡಿ ಕುರಿತು ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ದಿನಾಂಕ 21 ರಂದು ಶನಿವಾರ ಸಂಜೆ 6 ಗಂಟೆಗೆ
ಬಿಜೂರು ಸರಕಾರಿ ಪ್ರೌಢಶಾಲೆಯ ಸಮುದಾಯ ಇಂಗುಗುಂಡಿ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಬಿಜೂರು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ತೋಳರ್ ಮತ್ತು ಬಿಜೂರು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾದ ಗಜಾನನ ಎಸ್ ಹೆಗಡೆ ಪಾಲ್ಗೊಳ್ಳಲಿದ್ದಾರೆ.
ಜನವರಿ 22 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!