ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ 
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 40 ನೇ ಸಂಚಿಕೆ
ಫೆಬ್ರವರಿ ತಿಂಗಳ ದಿನಾಂಕ 4 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಬಹುಭಾಷಾ ಹಿರಿಯ ಸಾಹಿತಿ, ರಂಗಕರ್ಮಿ ಕ್ಯಾಥರಿನ್ ರೊಡ್ರಿಗಸ್,ಕಟಪಾಡಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಫೆಬ್ರವರಿ 5 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 

Leave a Reply