ಕೋವಿಡ್-19 ಲಸಿಕೆ, ಪೋಷಣೆ, ಕುರಿತ ಜಾಗೃತಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಬಾನುಲಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ 27 ರಂದು ಭಾನುವಾರ ಸಂಜೆ 6.30 ಗಂಟೆಗೆ ಕೋವಿಡ್-19 ಲಸಿಕೆ, ಪೋಷಣೆ, ಕುರಿತ ಜಾಗೃತಿ ಕಾರ್ಯಕ್ರಮ ಪ್ರಸಾರವಾಗಲಿದೆ. ಮಣಿಪಾಲ ಕೆ.ಎಂ.ಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಈಶ್ವರಿ ಪಾಲ್ಗೊಳ್ಳಲಿದ್ದಾರೆ.

ಮಾರ್ಚ್ 28ರಂದು ಮಧ್ಯಾಹ್ನ 2.30ಕ್ಕೆ ಇದರ ಪ್ರಸಾರವಿರುವುದು.

ನೆರವು: ಯೂನಿಸೆಫ್ ಮತ್ತು ಐ.ಐ ಹೆಚ್ ಎಂ.ಆರ್ ಬೆಂಗಳೂರು
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

 
 
 
 
 
 
 
 
 
 
 

Leave a Reply