ನೀರಿನ ಮಾಲಿನ್ಯ ತಡೆಗಟ್ಟುವಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ 22 ರಂದು ಬುಧವಾರ ಸಂಜೆ 6 ಗಂಟೆಗೆ
ನೀರಿನ ಮಾಲಿನ್ಯ ತಡೆಗಟ್ಟುವಲ್ಲಿ ಅನುಸರಿಸಬೇಕಾದ ಕ್ರಮಗಳ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ ವಿಭಾಗದ ಪರಿಸರಾಧಿಕಾರಿ ಡಾ.ಹೆಚ್.ಲಕ್ಷ್ಮೀಕಾಂತ್ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 23 ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply