ರೇಡಿಯೊ ಮಣಿಪಾಲದಲ್ಲಿ ‘ಸಂಗೀತ ಪಾಠ’

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಕೇಳುಗರಿಗಾಗಿ ಅರ್ಪಿಸುತ್ತಿದೆ ‘ಕಾವ್ಯಗಾನ- ಸಂಗೀತ ಪಾಠ’ ಸರಣಿ ಕಾರ್ಯಕ್ರಮ.ಈ ಕಾರ್ಯಕ್ರಮವನ್ನು ಸಂಗೀತ ಶಿಕ್ಷಕರಾದ ಕಾವ್ಯ ಸೀತಾರಾಮ ಆಚಾರ್ಯ ಕೊಡವೂರು ನಡೆಸಿಕೊಡಲಿದ್ದಾರೆ. ಇದು ಪ್ರತೀ ಶುಕ್ರವಾರ 5.30ರ ಸಮಯಕ್ಕೆ ಪ್ರಸಾರವಾಗಲಿದೆ ಮತ್ತು ಶನಿವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು ಎಂದು ರೇಡಿಯೊ ಮಣಿಪಾಲದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply