ರೇಡಿಯೊ ಮಣಿಪಾಲ್ ನಲ್ಲಿ ‘ಚಿಣ್ಣರ ದನಿ’

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಮತ್ತು ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಸಹಯೋಗದಲ್ಲಿ ‘ಚಿಣ್ಣರ ದನಿ’ ಕಾರ್ಯಕ್ರಮ ಇಂದು ಬುಧವಾರ 5.30ರ ಸಮಯಕ್ಕೆ ಪ್ರಸಾರವಾಗಲಿದೆ ಗುರುವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು.
ಇಂದು ಪ್ರಸಾರವಾಗುವ ಕಾರ್ಯಕ್ರಮದಲ್ಲಿ ಬಾಲ ಪ್ರತಿಭೆ ವಿಶ್ರುತ ಸಾಮಗ ಉಡುಪಿ ಭಾಗವಹಿಸಲಿದ್ದಾರೆ ಎಂದು ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply