ಪುರಾಣಾಮೃತ- ಪೌರಾಣಿಕ ಪಾತ್ರ ಜೀವನ ಸೂತ್ರ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ ಪುರಾಣಾಮೃತ- ಪೌರಾಣಿಕ ಪಾತ್ರ ಜೀವನ ಸೂತ್ರ
ಸರಣಿ ಕಾರ್ಯಕ್ರಮ. ಈ ಸರಣಿಯ 91 ನೇ ಸಂಚಿಕೆ
ಎಪ್ರಿಲ್ ತಿಂಗಳ ದಿನಾಂಕ 15 ರಂದು ಶನಿವಾರ
ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಉಪನ್ಯಾಸಕರಾದ ಮುಂಡಾಜೆ ಕುಮಾರೇಶ್ವರ ಭಟ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.ಎಪ್ರಿಲ್ 16 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply