ರೇಡಿಯೊ ಮಣಿಪಾಲ್ ಅರ್ಪಿಸುತ್ತಿದೆ ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ  ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ 
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 53 ನೇ ಸಂಚಿಕೆ ಮೇ ತಿಂಗಳ ದಿನಾಂಕ 6 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು ಮತ್ತು ಶಿಕ್ಷಕರಾಗಿರುವ ಪ್ರಮೀಳಾ ಪೂಜಾರಿ ಕುಂದಾಪುರ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಮೇ 7 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply