ರೇಡಿಯೊ ಮಣಿಪಾಲ್: ಯೋಗ ಸುಯೋಗ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಅರ್ಪಿಸುತ್ತಿದೆ ಯೋಗ ಸುಯೋಗ ಸರಣಿ ಕಾರ್ಯಕ್ರಮ. ಈ ಸರಣಿಯ 9 ನೇ ಸಂಚಿಕೆ  ಮೇ ತಿಂಗಳ ದಿನಾಂಕ 29 ರಂದು ಸೋಮವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಉಡುಪಿ ಚಿಟ್ಪಾಡಿಯ ಶ್ರೀ ಗುರುಕೃಪಾ ಯೋಗ ವಿದ್ಯಾ ಪ್ರತಿಷ್ಠಾನದಲ್ಲಿ ಯೋಗ ಶಿಕ್ಷಕರಾದ ಆರ್ ಶಿವಕುಮಾರ್ ನಡೆಸಿಕೊಡಲಿದ್ದಾರೆ. ಮೇ *30 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

 …

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply