ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನ ಹಿನ್ನಲೆಯಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ 
ಜೂನ್ 26 ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನ ಈ ಹಿನ್ನಲೆಯಲ್ಲಿ ಮನೋವೈದ್ಯರು ಮತ್ತು ಲೇಖಕರೂ ಆಗಿರುವ ಡಾ. ವಿರೂಪಾಕ್ಷ ದೇವರಮನೆ ಅವರಿಂದ ವಿಶೇಷ ಮಾಹಿತಿ ಕಾರ್ಯಕ್ರಮ ಜೂನ್ 26 ರಂದು ಸೋಮವಾರ ಸಂಜೆ 5.30 ಕ್ಕೆ ಪ್ರಸಾರವಾಗಲಿದೆ ಹಾಗೂ ಜೂನ್ 27 ಮಂಗಳವಾರ ಮದ್ಯಾಹ್ನ 1.30ಕ್ಕೆ ಮರುಪ್ರಸಾರವಾಗಲಿದೆ.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply