ರೇಡಿಯೊ ಮಣಿಪಾಲ್: ಯೋಗ ಸುಯೋಗ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ 
ಯೋಗ ಸುಯೋಗ ಸರಣಿ ಕಾರ್ಯಕ್ರಮ. ಈ ಸರಣಿಯ 20 ನೇ ಸಂಚಿಕೆ
ಆಗಸ್ಟ್ ತಿಂಗಳ ದಿನಾಂಕ 14 ರಂದು ಸೋಮವಾರ
ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಉಡುಪಿ ಚಿಟ್ಪಾಡಿಯ ಶ್ರೀ ಗುರುಕೃಪಾ ಯೋಗ ವಿದ್ಯಾ ಪ್ರತಿಷ್ಠಾನದಲ್ಲಿ ಯೋಗ ಶಿಕ್ಷಕರಾದ ಆರ್ ಶಿವಕುಮಾರ್ ನಡೆಸಿಕೊಡಲಿದ್ದಾರೆ. ಆಗಸ್ಟ್ 15 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply