ರೇಡಿಯೊ ಮಣಿಪಾಲದಲ್ಲಿ ‘ಸ್ವಾತಂತ್ರ್ಯೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳಾದ ಸಂದರ್ಶನ ಹಾಗೂ ವಿವಿಧ ತಂಡಗಳಿಂದ ದೇಶಭಕ್ತಿಗೀತೆಗಳ ಗಾಯನ, ಪ್ರಸಾರವಾಗಲಿದೆ. ಈ ಕಾರ್ಯಕ್ರಮಗಳು ಆಗಸ್ಟ್ 16 ರಂದು ಬುಧವಾರ ಮಧ್ಯಾಹ್ನ ಮರು ಪ್ರಸಾರವಾಗಲಿರುವುದು.

 …

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ.

 
 
 
 
 
 
 
 
 
 
 

Leave a Reply