ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣ ದ 70ನೇ ಸಂಚಿಕೆ ಪ್ರಸಾರ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ   ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ  ಸರಣಿ ಕಾರ್ಯಕ್ರಮದ 70 ನೇ ಸಂಚಿಕೆ ಸೆಪ್ಟೆಂಬರ್ ತಿಂಗಳ ದಿನಾಂಕ 2 ರಂದು ಶನಿವಾರ 
 ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ  ಸ್ವರಚಿತ ಕಥೆಯನ್ನು ಲೇಖಕರಾಗಿರುವ   ಸರೋಜ ಆರ್ ಆಚಾರ್ಯ, ಉಡುಪಿ ವಾಚಿಸಲಿದ್ದಾರೆ. ಸೆಪ್ಟೆಂಬರ್ 3 ರಂದು ಮಧ್ಯಾಹ್ನ 12.30ಕ್ಕೆ ಇದರ  ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ  ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು 
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply