ರೇಡಿಯೋ ಮಣಿಪಾಲದಲ್ಲಿ ‘ಅಕ್ಕಾ ಹೇಳಕ್ಕ’ ಕಾರ್ಯಕ್ರಮ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಕೇಂದ್ರದಲ್ಲಿ ಸೆಪ್ಟೆಂಬರ್ ತಿಂಗಳ ದಿನಾಂಕ 12 ರಂದು ಸಂಜೆ 6 ಗಂಟೆಗೆ ಅಕ್ಕಾ ಹೇಳಕ್ಕ ಕಾರ್ಯಕ್ರಮ ಪ್ರಸಾರವಾಗಲಿದೆ.

 ಈ ಕಾರ್ಯಕ್ರಮದಲ್ಲಿ ಆಟೋ ಚಾಲಕರಾದ ರಾಜೀವಿ ಪೆರ್ಣಂಕಿಲ ಪಾಲ್ಗೊಳ್ಳಲಿದ್ದಾರೆ.ಇದು ಸೆಪ್ಟೆಂಬರ್ 13 ರಂದು ಮಧ್ಯಾಹ್ನ 2 ಗಂಟೆಗೆ ಮರು ಪ್ರಸಾರವಾಗಲಿದೆ. 

 ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply