ರೇಡಿಯೊ ಮಣಿಪಾಲದಲ್ಲಿ ವರ್ಲ್ಡ್ ಅಲ್ಝೈಮರ್ಸ್ ಡೇ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಅರ್ಪಿಸುತ್ತಿದೆ ವರ್ಲ್ಡ್ ಅಲ್ಝೈಮರ್ಸ್ ಡೇ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ. ಈ ಕಾರ್ಯಕ್ರಮ ಸೆಪ್ಟೆಂಬರ್ ತಿಂಗಳ ದಿನಾಂಕ 21 ರಂದು ಗುರುವಾರ ಸಂಜೆ 4.15 ಕ್ಕೆ ಪ್ರಸಾರವಾಗಲಿದೆ. ಮರೆವಿನ ಕಾಯಲೆ ಕುರಿತಾಗಿ ವಿಶೇಷ ಮಾಹಿತಿಯನ್ನು ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ನ ಸೈಕ್ಯಾಟ್ರಿಕ್ ನರ್ಸಿಂಗ್ ವಿಭಾಗದ ವಿದ್ಯಾರ್ಥಿ ನಿಯರಾದ ಚೈತ್ರಾ ಮತ್ತು ದೀಕ್ಷಿತಾ ನೀಡಲಿದ್ದಾರೆ. 

ಸೆಪ್ಟೆಂಬರ್ 22 ರಂದು ಮಧ್ಯಾಹ್ನ 12.15 ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply