ರೇಡಿಯೊ ಮಣಿಪಾಲದಲ್ಲಿ ವಿಶೇಷ‌ಸಂದರ್ಶನ

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಧ್ವನಿ ಮತ್ತು ಬೆಳಕಿನ ಕೆಲಸದಲ್ಲಿ ಸರಿ ಸುಮಾರು 50 ವರ್ಷಗಳ ಅನುಭವ ಇರುವ ಪಿ. ಶ್ರೀಪತಿ ತಂತ್ರಿ ಅವರೊಂದಿಗಿನ ಸಂದರ್ಶನ ಸೆಪ್ಟೆಂಬರ್ 26ರಂದು ಸಂಜೆ 6.30 ಕ್ಕೆ ಪ್ರಸಾರವಾಗಲಿದೆ ಮತ್ತು ಸೆಪ್ಟೆಂಬರ್ 27ರಂದು ಮಧ್ಯಾಹ್ನ 2.30ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply