ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣದ 77ನೇ ಸಂಚಿಕೆ ಪ್ರಸಾರ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ   ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರ 📻   ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ
ಕಥೆ ಕೇಳೋಣ  ಸರಣಿ ಕಾರ್ಯಕ್ರಮದ 77 ನೇ ಸಂಚಿಕೆ ಅಕ್ಟೋಬರ್ ತಿಂಗಳ ದಿನಾಂಕ 21 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ  ಸ್ವರಚಿತ ಕಥೆಯನ್ನು ಸಾಹಿತ್ಯಾಸಕ್ತರಾಗಿರುವ ಪ್ರೇಮಾ ಬಸನಗೌಡ ಬಿರಾದಾರ ಹೆಬ್ರಿ       ವಾಚಿಸಲಿದ್ದಾರೆ ಅಕ್ಟೋಬರ್ 22 ರಂದು ಮಧ್ಯಾಹ್ನ 12.30ಕ್ಕೆ ಇದರ  ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ  ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು 
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply