ರೇಡಿಯೊ ಮಣಿಪಾಲ್ ನಲ್ಲಿ 117ನೇ ಸಂಚಿಕೆಯ ಪ್ರಸಾರ

ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ 90.4 Mhz ಅರ್ಪಿಸುತ್ತಿರುವ ಪುರಾಣಾಮೃತ- ಪೌರಾಣಿಕ ಪಾತ್ರ ಜೀವನ ಸೂತ್ರ. ಸರಣಿ ಕಾರ್ಯಕ್ರಮದ 117 ನೇ ಸಂಚಿಕೆ ಅಕ್ಟೋಬರ್ ತಿಂಗಳ ದಿನಾಂಕ 21 ರಂದು ಶನಿವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ.  ಉಪನ್ಯಾಸಕರಾದ ಮುಂಡಾಜೆ ಕುಮಾರೇಶ್ವರ ಭಟ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಅಕ್ಟೋಬರ್‌ 22 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು . ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕವೂ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply